Tuesday, June 30, 2026
Homeಕರಾವಳಿಉಡುಪಿವಿಧಾನಸಭೆ ಚುನಾವಣೆಗೆ ಕರಾವಳಿಗೆ ಕಾಂಗ್ರೆಸ್ ಪ್ರತ್ಯೇಕ ಪ್ರಣಾಳಿಕೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಣೆ

ವಿಧಾನಸಭೆ ಚುನಾವಣೆಗೆ ಕರಾವಳಿಗೆ ಕಾಂಗ್ರೆಸ್ ಪ್ರತ್ಯೇಕ ಪ್ರಣಾಳಿಕೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಣೆ

- Advertisement -
- Advertisement -

ಉಡುಪಿ: ಕರಾವಳಿಯಲ್ಲಿ ಪಕ್ಷ ಸಂಘಟನೆ ವಿಚಾರವಾಗಿ ಕರಾವಳಿಗೆ ಪ್ರತ್ಯೇಕ ಪ್ರಣಾಳಿಕೆ ಕೊಡುತ್ತಿದ್ದೇವೆ ಎಂದು ಕೆಪಿಸಿಸಿ‌ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಿಸಿದ್ದಾರೆ.

ಉಡುಪಿಯಲ್ಲಿ ಇಂದು ಮಾತನಾಡಿದ ಡಿ.ಕೆ. ಶಿವಕುಮಾರ್ ಉದ್ಯೋಗ ಸೃಷ್ಟಿಗೆ ಕಾರ್ಯಕ್ರಮ‌ ರೂಪಿಸುತ್ತಿದ್ದು, ಕರಾವಳಿಯ ಯುವಕರು ಕೆಲಸ ಕೊಡುವವರು ಹೊರತು‌ ಬೇರೆಯವರ ಕೆಳಗೆ ಕೆಲಸ ಮಾಡುವವರಲ್ಲ ಎಂದು ಹೇಳಿದ್ದಾರೆ

ಹೀಗಾಗಿ ಉದ್ಯೋಗ ಸೃಷ್ಟಿ ಮಾಡಲು ಪ್ರತ್ಯೇಕ ಪ್ರಣಾಳಿಕೆಯನ್ನು ಮಂಗಳೂರಿನಿಂದ ಕಾರವಾರದವರೆಗೂ ಬಿಡುಗಡೆ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

- Advertisement -

Latest News

error: Content is protected !!