Sunday, May 5, 2024
Homeತಾಜಾ ಸುದ್ದಿರಾಜ್ಯದ ಇಂದಿನ ಕೊರೋನಾ ಅಂಕಿ ಅಂಶ ತಿಳಿಯಲು ಕ್ಲಿಕ್ ಮಾಡಿ

ರಾಜ್ಯದ ಇಂದಿನ ಕೊರೋನಾ ಅಂಕಿ ಅಂಶ ತಿಳಿಯಲು ಕ್ಲಿಕ್ ಮಾಡಿ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಇವತ್ತು 9058 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3,51,481 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು 5159 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 2,54,626 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಬರೋಬ್ಬರಿ 90999 ಸಕ್ರಿಯ ಪ್ರಕರಣಗಳಿದ್ದು 762 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ ಇವತ್ತು 135 ಸೋಂಕಿತರು ಮೃತಪಟ್ಟಿದ್ದು ಇದುವರೆಗೆ 5837 ಜನ ಸಾವನ್ನಪ್ಪಿದ್ದಾರೆ.

- Advertisement -
spot_img

Latest News

error: Content is protected !!