- Advertisement -
- Advertisement -
ಮಂಗಳೂರು; ಕಾರುಗಳು ಹಾಗೂ ಆಟೋ ಮಧ್ಯೆ ಸರಣಿ ಅಪಘಾತವಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಕಾರೊಂದು ರಿವರ್ಸ್ ತೆಗೆಯುವ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ಆಟೋ ಮತ್ತು ಕಾರೊಂದಕ್ಕೆ ಡಿಕ್ಕಿ ಹೊಡೆದು ರಸ್ತೆ ಪಕ್ಕ ಪಲ್ಟಿಯಾಗಿದೆ.
ಕಾರನ್ನು ಇಳಿಜಾರಿನಲ್ಲಿ ರಿವರ್ಸ್ ತೆಗೆಯುವಾಗ ಚಾಲಕನ ಚಪ್ಪಲ್ ಎಕ್ಸೆಲೇಟರ್ ಪೆಡಲ್ ಮಧ್ಯೆ ಸಿಕ್ಕಿಹಾಕಿಕೊಂಡು ಕಾರಿನ ವೇಗ ಹೆಚ್ಚಾಗಿ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
- Advertisement -