Sunday, May 5, 2024
Homeಕರಾವಳಿಸುಳ್ಯ: ಲಾರಿ, ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ: ಗಾಯಗೊಂಡ ಮೂವರು ಆಸ್ಪತ್ರೆಗೆ ದಾಖಲು

ಸುಳ್ಯ: ಲಾರಿ, ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ: ಗಾಯಗೊಂಡ ಮೂವರು ಆಸ್ಪತ್ರೆಗೆ ದಾಖಲು

spot_img
- Advertisement -
- Advertisement -

ಸುಳ್ಯ: ಲಾರಿ, ಕಾರು ಮತ್ತು ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಹಾಗೂ ಕಾರು ಚಾಲಕ ಗಾಯಗೊಂಡ ಘಟನೆ ಸುಳ್ಯ-ಮಡಿಕೇರಿ ರಾಜ್ಯ ಹೆದ್ದಾರಿಯ ಪಾಲಡ್ಕ ಬಳಿ ನಡೆದಿದೆ.

ಬೈಕ್ ಸವಾರರಾದ ಪೆರಾಜೆ ದೊಡ್ಡಡ್ಕದ ದೀನರಾಜ್ ಹಾಗೂ ಕಂಜಿಪಿಲಿ ಪುರುಷೋತ್ತಮ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.  ಕಾರು ಚಾಲಕನೂ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!