- Advertisement -
![]()
- Advertisement -
ಬೆಂಗಳೂರು : ಅಗ್ನಿಸಾಕ್ಷಿ ಖ್ಯಾತಿಯ ಯುವ ನಟ ಸಂಪತ್ ಜಯರಾಮ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅಗ್ನಿಸಾಕ್ಷಿ ಸೇರಿದಂತೆ ಹಲವು ಸೀರಿಯಲ್, ಸಿನಿಮಾಗಳಲ್ಲಿ ನಟಿಸಿದ್ದ ಯುವ ನಟ ಸಂಪತ್ ಜಯರಾಮ್ ನಿನ್ನೆ ನೆಲಮಂಗಲದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ .ಕಳೆದ ವರ್ಷ ಮದುವೆಯಾಗಿದ್ದ ಸಂಪತ್ ಜಯರಾಮ್ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸಂಪತ್ ಅಗ್ನಿಸಾಕ್ಷಿ ಧಾರಾವಾಹಿಯಲ್ಲಿ ಸನ್ನಿದಿ ಅಣ್ಣನ ಪಾತ್ರವನ್ನು ನಿರ್ವಹಿಸಿದ್ದರು.
.
- Advertisement -


