Wednesday, June 24, 2026
Homeತಾಜಾ ಸುದ್ದಿಮದುವೆಗೆ ನೋ ಎಂದ ಸೀರಿಯಲ್ ನಟಿ; ಆತ್ಮಹತ್ಯೆಗೆ ಶರಣಾದ ಯುವಕ

ಮದುವೆಗೆ ನೋ ಎಂದ ಸೀರಿಯಲ್ ನಟಿ; ಆತ್ಮಹತ್ಯೆಗೆ ಶರಣಾದ ಯುವಕ

- Advertisement -
- Advertisement -

ಬೆಂಗಳೂರು : ಸೀರಿಯಲ್ ನಟಿಯೊಬ್ಬಳು ತನ್ನನ್ನು ಮದುವೆಯಾಗೋದಕ್ಕೆ ಒಪ್ಪಿಲ್ಲ ಅನ್ನೋ ಕಾರಣಕ್ಕೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮದನ್ (25) ಆತ್ಮಹತ್ಯೆಗೆ ಶರಣಾದ ಯುವಕ.

ವೀಣಾ ಎಂಬ ಸೀರಿಯಲ್ ನಟಿಯ ವ್ಯಾವೋಹಕ್ಕೆ ಬಿದ್ದ ಮದನ್ ಆಕೆ ಮದುವೆಯಾಗಲು ನಿರಾಕರಿಸಿದ್ದಕ್ಕೆ ಸಾವಿಗೆ ಶರಣಾಗಿದ್ದಾನೆ.ವೀಣಾ ಹಾಗೂ ಮದನ್ ಸೆಪ್ಟೆಂಬರ್ 1 ರಂದು ರಾತ್ರಿ ಒಟ್ಟಿಗೆ ಪಾರ್ಟಿ ಮಾಡಿದ್ದರು ಎನ್ನಲಾಗಿದೆ. ಆದರೆ ವೀಣಾ ಮದುವೆಗೆ ನಿರಾಕರಿಸಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮನ ನೊಂದು ಮದನ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಯು ನಟಿ ವೀಣಾರಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!