Thursday, June 4, 2026
Homeಕರಾವಳಿಉಡುಪಿಮಣಿಪಾಲದಲ್ಲಿ ಸರಣಿ ಕಳ್ಳತನ: ರಾತ್ರೋರಾತ್ರಿ ಅಂಗಡಿಗಳಿಗೆ ನುಗ್ಗಿ ಹಣ ದೋಚಿದ ಕಳ್ಳರು

ಮಣಿಪಾಲದಲ್ಲಿ ಸರಣಿ ಕಳ್ಳತನ: ರಾತ್ರೋರಾತ್ರಿ ಅಂಗಡಿಗಳಿಗೆ ನುಗ್ಗಿ ಹಣ ದೋಚಿದ ಕಳ್ಳರು

- Advertisement -
- Advertisement -

ಮಣಿಪಾಲ: ಉಡುಪಿ ಹಾಗೂ ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ರಾತ್ರೋರಾತ್ರಿ ಆರು ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದಿದೆ. ಅಂಗಡಿಗಳ ಬೀಗ ಮುರಿದು ಕಳ್ಳರು ಹಣ ದೋಚಿದ್ದು ಪೊಲೀಸರು ಕಳ್ಳತನವಾದ ಅಂಗಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಣಿಪಾಲ ಠಾಣೆ ವ್ಯಾಪ್ತಿಯ ದೊಡ್ಡಣಗುಡ್ಡೆಯ ಒಂದು ಬಟ್ಟೆ ಮಳಿಗೆ ಮತ್ತು ಮೂರು ಜನರಲ್ ಶಾಪ್ ,ಉಡುಪಿ ನಗರ ಠಾಣೆ ವ್ಯಾಪ್ತಿಯ ಗುಂಡಿಬೈಲ್ ನಲ್ಲಿ ಎರಡು ಅಂಗಡಿಗಳ ಬೀಗ ಮುರಿದು ಕಳ್ಳತನ ಮಾಡಲಾಗಿದೆ. ಮಣಿಪಾಲ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!