Wednesday, June 24, 2026
Homeಕರಾವಳಿಅರಬ್ಬಿ ಸಮುದ್ರದಲ್ಲಿ ಭಾರಿ ಬಿರುಗಾಳಿ ಮತ್ತು ಪ್ರಕ್ಷುಬ್ಧ ವಾತಾವರಣ: ಮೇ 25 ರವರೆಗೆ ಮೀನುಗಾರಿಕೆಗೆ ನಿಷೇಧ

ಅರಬ್ಬಿ ಸಮುದ್ರದಲ್ಲಿ ಭಾರಿ ಬಿರುಗಾಳಿ ಮತ್ತು ಪ್ರಕ್ಷುಬ್ಧ ವಾತಾವರಣ: ಮೇ 25 ರವರೆಗೆ ಮೀನುಗಾರಿಕೆಗೆ ನಿಷೇಧ

- Advertisement -
- Advertisement -

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಭಾರಿ ಬಿರುಗಾಳಿ ಸಹಿತ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇರುವುದರಿಂದ ಮೇ 20 ರಿಂದ ಮೇ 25 ರವರೆಗೆ ಕರ್ನಾಟಕ ಕರಾವಳಿಯ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಹಾಗೂ ಕೇಂದ್ರ ಗೃಹ ಸಚಿವಾಲಯದ ತುರ್ತು ಸ್ಪಂದನೆ ನಿಯಂತ್ರಣ ಕೊಠಡಿ (ICR-ER) ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ನೀಡಿದೆ.

ಮೇ 20 ರಿಂದ ಮೇ 22 ರ ಅವಧಿಯಲ್ಲಿ ಕರ್ನಾಟಕ, ಕೇರಳ ಕರಾವಳಿ, ಲಕ್ಷದ್ವೀಪ, ಮಾಲ್ಡೀವ್ಸ್ ಮತ್ತು ಕೊಮೊರಿನ್ ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಕೆಲವು ಸಂದರ್ಭಗಳಲ್ಲಿ ಇದರ ತೀವ್ರತೆಯು 60 ಕಿಲೋಮೀಟರ್ ವರೆಗೂ ಹೆಚ್ಚಾಗುವ ಸಾಧ್ಯತೆ ಇದೆ.

- Advertisement -

Latest News

error: Content is protected !!