Wednesday, July 15, 2026
Homeತಾಜಾ ಸುದ್ದಿಶಾಲಾ ಪಠ್ಯಪುಸ್ತಕದಲ್ಲಿ ಲೈಂಗಿಕ ಶಿಕ್ಷಣ : ಚರ್ಚಿಸಿ ತೀರ್ಮಾನ ಮಾಡಬೇಕೆಂದು ಪೇಜಾವರ ಶ್ರೀ ಸಲಹೆ

ಶಾಲಾ ಪಠ್ಯಪುಸ್ತಕದಲ್ಲಿ ಲೈಂಗಿಕ ಶಿಕ್ಷಣ : ಚರ್ಚಿಸಿ ತೀರ್ಮಾನ ಮಾಡಬೇಕೆಂದು ಪೇಜಾವರ ಶ್ರೀ ಸಲಹೆ

- Advertisement -
- Advertisement -

ವಿಜಯಪುರ: ಶಾಲಾ ಪಠ್ಯಪುಸ್ತಕದಲ್ಲಿ ಲೈಂಗಿಕ ಶಿಕ್ಷಣ ಅಳವಡಿಸುವ ಬಗ್ಗೆ ಪ್ರತಿಕ್ರಿಯಿಸಿದ ಶ್ರೀಗಳು, ಶಿಕ್ಷಣ ತಜ್ಞರು ಹಾಗೂ ಮನಶಾಸ್ತ್ರಜ್ಞರು ಇದ್ದಾರೆ, ಅವರೊಂದಿಗೂ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕು ಎಂದರು.

ನಗರಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಇದನ್ನ ಕೇವಲ ಒಬ್ಬರು ಮಾತ್ರ ತೀರ್ಮಾನ ಮಾಡಬಾರದು. ಇದರಿಂದ ಸಮಾಜದಲ್ಲಿ ಗೊಂದಲ ನಿರ್ಮಾಣ ಆಗುತ್ತದೆ. ಎಲ್ಲರೂ ಚರ್ಚಿಸಿ ತೀರ್ಮಾನ ಮಾಡಬೇಕು ಎಂದು ಸಲಹೆ ನೀಡಿದರು.

- Advertisement -

Latest News

error: Content is protected !!