- Advertisement -
![]()
- Advertisement -
ಮಂಗಳೂರು; ತಂದೆಯೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ನಡೆದಿದೆ. ಈ ಬಗ್ಗೆ
ದ.ಕ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪ್ರಕರಣದ ಆರೋಪಿ ಅಬ್ದುಲ್ ಹನೀಫ್ ನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
- Advertisement -


