Saturday, June 6, 2026
Homeಕರಾವಳಿಉಡುಪಿಉಡುಪಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ ಹತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ...

ಉಡುಪಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ ಹತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ದಂಡ

- Advertisement -
- Advertisement -

ಉಡುಪಿ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಿದೆ.

ಕುಂದಾಪುರ ತಾಲೂಕಿನ ಅಮಾಸೆಬೈಲು ನಿವಾಸಿ ಸುರೇಶ್‌ ಕೊಠಾರಿ ಶಿಕ್ಷೆಗೆ ಗುರಿಯಾದ ಅಪರಾಧಿ. ಈತ 17 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸೆಗಿದ್ದು, ಆಕೆ ಮಗುವಿಗೆ ಜನ್ಮ ಕೂಡಾ ನೀಡಿದ್ದಾಳೆ. ನೊಂದ ಬಾಲಕಿಯ ತಾಯಿ ಅಮಾಸೆಬೈಲು ಪೊಲೀಸ್‌ ಠಾಣೆಯಲ್ಲಿ ಈ ಕುರಿತು ದೂರು ನೀಡಿದ್ದು, ಪ್ರಕರಣ ದಾಖಲಾಗಿತ್ತು.

- Advertisement -

Latest News

error: Content is protected !!