Monday, May 20, 2024
Homeಅಪರಾಧಮಂಗಳೂರು : ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ- ಆರೋಪಿ ಅರೆಸ್ಟ್..!

ಮಂಗಳೂರು : ತಂದೆಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ- ಆರೋಪಿ ಅರೆಸ್ಟ್..!

spot_img
- Advertisement -
- Advertisement -

ಮಂಗಳೂರು : ತನ್ನ ಸ್ವಂತ ಮಗಳ ಮೇಲೆಯೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಡಿ ಕದ್ರಿ ಪೊಲೀಸರು ರೌಡಿ ಶೀಟರ್ ಓರ್ವನನ್ನು ಬಂಧಿಸಿರುವ ಘಟನೆ ನಡೆದಿದೆ.

ಆರೋಪಿ ರೌಡಿಶೀಟರ್ ಕದ್ರಿ ನಿವಾಸಿಯಾಗಿದ್ದು, ದೌರ್ಜನ್ಯಕ್ಕೆ ಒಳಗಾದವಳು ಆತನ ಮಗಳು, ಆರು ವರ್ಷದ ಬಾಳೆ ಎಂದು ತಿಳಿದು ಬಂದಿದೆ. ಆರೋಪಿ ಈ ಮೊದಲು ತನ್ನ ತಾಯಿಗೂ ಇದೆ ರೀತಿ ಹಲ್ಲೆ ಮಾಡಿರುವ ಬಗ್ಗೆ ಕದ್ರಿ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪೊಲೀಸರು ಆರೋಪಿಯನ್ನು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಆತನ ಬಗ್ಗೆ ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.

- Advertisement -
spot_img

Latest News

error: Content is protected !!