Friday, May 17, 2024
Homeಕರಾವಳಿಉಡುಪಿಉಡುಪಿ: ಮೊರಾರ್ಜಿ ದೇಸಾಯಿ ಶಾಲೆಯ ಬಾಲಕರಿಗೆ ಭದ್ರತಾ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳ !

ಉಡುಪಿ: ಮೊರಾರ್ಜಿ ದೇಸಾಯಿ ಶಾಲೆಯ ಬಾಲಕರಿಗೆ ಭದ್ರತಾ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳ !

spot_img
- Advertisement -
- Advertisement -

ಉಡುಪಿ : ಮೊರಾರ್ಜಿ ದೇಸಾಯಿ ಶಾಲೆಯ ಬಾಲಕರ ಹತ್ತನೇ ತರಗತಿಯ ಏಳು ವಿದ್ಯಾರ್ಥಿಗಳು ಭದ್ರತಾ ಸಿಬ್ಬಂದಿ ಜಗನ್ನಾಥ ಆಚಾರಿ ( 54 ) ಕಿರಿಕುಳ ನೀಡುತ್ತಿದ್ದ ಎಂಬುದರ ಕುರಿತು ದೂರು ನೀಡಿದ್ದಾರೆ.

ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಲೋ ಪ್ರಕರಣ ದಾಖಲಾಗಿದೆ. ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿರುವ ಈ ಶಾಲೆಯ ಮಕ್ಕಳು ಈ ಬಗ್ಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ನೀಡಿದ್ದಾರೆ. ಈಗ ದೂರು ದಾಖಲಿಸಿಕೊಂಡ ಉಡುಪಿ ಮಹಿಳಾ ಠಾಣಾ ಪೊಲೀಸರು ಆರೋಪಿ ಜಗನ್ನಾಥ ಆಚಾರಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.

ನ್ಯಾಯಾಲಯ ಆರೋಪಿಗೆ ಪೊಲೀಸ್ ಕಸ್ಟಡಿ ನೀಡಿದ್ದು , ಮುಂದೆ ಮತ್ತೆ ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಆದೇಶಿಸಿದೆ .

- Advertisement -
spot_img

Latest News

error: Content is protected !!