Monday, May 20, 2024
Homeಅಪರಾಧಉಡುಪಿ: ಹಾಡಹಗಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಕಾಮುಕನಿಗೆ ಥಳಿಸಿ ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

ಉಡುಪಿ: ಹಾಡಹಗಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಕಾಮುಕನಿಗೆ ಥಳಿಸಿ ಪೊಲೀಸರಿಗೊಪ್ಪಿಸಿದ ಸಾರ್ವಜನಿಕರು

spot_img
- Advertisement -
- Advertisement -

ಉಡುಪಿ: ಉಡುಪಿಯಲ್ಲಿ ಕಾಮುಕನೊಬ್ಬ ಹಾಡಹಗಲೇ ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಘಟನೆ ನಗರದ ಪುರಭವನ ಬಳಿ ನಡೆದಿದೆ. ಕಾಲೇಜು ಬಿಟ್ಟು ಬಸ್ಸಿಗಾಗಿ ಕಾಯುತ್ತಿದ್ದ ಯುವತಿಯ ಮೇಲೆ ಕಾಮುಕ ಏಕಾಏಕಿ ಮುಗಿಬಿದ್ದಿದ್ದಾನೆ.

ತಕ್ಷಣ ಬೆಚ್ಚಿದ ವಿದ್ಯಾರ್ಥನಿ ರಕ್ಷಣೆಗಾಗಿ ಬೊಬ್ಬೆ ಹೊಡೆದಿದ್ದಾಳೆ.ಈ ವೇಳೆ ಪಕ್ಕದಲ್ಲಿದ್ದ ಸಾರ್ವಜನಿಕರು ಸಹಾಯಕ್ಕೆ ಧಾವಿಸಿದ್ದಾರೆ. ಮಾತ್ರವಲ್ಲ , ಕಾಮುಕನಿಗೆ ಬಿಸಿಬಿಸಿ ಕಜ್ಜಾಯ ಕೊಟ್ಟಿದ್ದಾರೆ. ಬಳಿಕ ಕಾಮುಕನನ್ನು ಪೊಲೀಸರಿಗೆ ಒಪ್ಪಿಸಲಾಯಿತು. ನೀಲ್ ಗಾಮಾ ಎಂಬ ಯುವಕನಿಂದ ಈ ದುಷ್ಕೃತ್ಯ ನಡೆದಿದ್ದು ,ಈತನ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಗೊತ್ತಾಗಬೇಕಿದೆ.

- Advertisement -
spot_img

Latest News

error: Content is protected !!