Monday, June 8, 2026
Homeಅಪರಾಧಪುತ್ತೂರು : ರಿಕ್ಷಾದಲ್ಲಿ ತೆರಳುತ್ತಿದ್ದ ಮಹಿಳೆಗೆ ಕಿರುಕುಳ ; ಓರ್ವ ಅರೆಸ್ಟ್!

ಪುತ್ತೂರು : ರಿಕ್ಷಾದಲ್ಲಿ ತೆರಳುತ್ತಿದ್ದ ಮಹಿಳೆಗೆ ಕಿರುಕುಳ ; ಓರ್ವ ಅರೆಸ್ಟ್!

- Advertisement -
- Advertisement -

ಪುತ್ತೂರು : ವ್ಯಕ್ತಿಯೋರ್ವನು ಅಟೋ ರಿಕ್ಷಾದಲ್ಲಿ ತೆರಳುತ್ತಿದ್ದ ಮಹಿಳೆಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಬಂಧಿತ ಆರೋಪಿಯು ಅನಿಲ್ ಎಂದು ಹೇಳಲಾಗಿದೆ. ರಿಕ್ಷಾವೊಂದರಲ್ಲಿ ಹೋಗುತ್ತಿದ್ದ ಮಹಿಳೆಗೆ ಈತ ಕಿರುಕುಳ ನೀಡಿದ್ದಾನೆ ಎನ್ನಲಾಗಿದ್ದು,ಈ ಕುರಿತು ಮಹಿಳೆಯು ನೀಡಿದ ದೂರಿನಂತೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

- Advertisement -

Latest News

error: Content is protected !!