Thursday, June 25, 2026
Homeಅಪರಾಧಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ- ಆರೋಪಿ ಅರೆಸ್ಟ್

ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ- ಆರೋಪಿ ಅರೆಸ್ಟ್

- Advertisement -
- Advertisement -

ಬಂಟ್ವಾಳ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಯುವಕನೋರ್ವನನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಫರಂಗಿಪೇಟೆ ಸಮೀಪದ ಕುಂಪನಮಜಲು ನಿವಾಸಿ ಮುಸ್ತಫಾ (32) ಎಂದು ಗುರುತಿಸಲಾಗಿದೆ.

ಮೀನು ವ್ಯಾಪಾರಿಯಾಗಿದ್ದ ಈತ ನೆರೆಮನೆಯ ಬಾಲಕಿಯನ್ನು ಫರಂಗಿಪೇಟೆಯ ಅಂಚೆ ಕಚೇರಿಯ ಬಳಿಗೆ ಕರೆದೊಯ್ದಿದು ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ

ಈ ಬಗ್ಗೆ ಪೊಕ್ಸೋ ಕಾಯ್ದೆಯಡಿ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ

- Advertisement -

Latest News

error: Content is protected !!