Monday, June 29, 2026
Homeಕರಾವಳಿಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ - ಆರೋಪಿ ಬಂಧನ

ಮಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ – ಆರೋಪಿ ಬಂಧನ

- Advertisement -
- Advertisement -

ಮಂಗಳೂರು: ಇಲ್ಲಿನ ಮಹಿಳಾ ಪೊಲೀಸ್ ಠಾಣೆಯ ಸಿಬ್ಬಂದಿ ದೇರಳಕಟ್ಟೆ ಸಮೀಪದ ಮಾಡೂರಿನ ಪವನ್ ಶೆಟ್ಟಿ (33) ಎಂಬಾತನನ್ನು ಬಂಧಿಸಿದ್ದಾರೆ. ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.

ಆರೋಪಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಫೆಬ್ರವರಿ 22 ರಂದು ದೂರು ದಾಖಲಾಗಿತ್ತು.

ಇದೀಗ ಪೊಲೀಸರು ಆತನನ್ನು ಪತ್ತೆಹಚ್ಚಿ ಕಸ್ಟಡಿಗೆ ತೆಗೆದುಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

- Advertisement -

Latest News

error: Content is protected !!