Saturday, June 6, 2026
Homeತಾಜಾ ಸುದ್ದಿವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ- ಸಂಗೀತ ಶಿಕ್ಷಕನ ಬಂಧನ!..

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ- ಸಂಗೀತ ಶಿಕ್ಷಕನ ಬಂಧನ!..

- Advertisement -
- Advertisement -

ನವದೆಹಲಿ:ದಿಲ್ಶಾದ್ ಗಾರ್ಡನ್ ನಿವಾಸಿ 52 ವರ್ಷದ ಸಂಗೀತ ಶಿಕ್ಷಕ ತನ್ನ 23 ವರ್ಷದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.ಸಧ್ಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದು ಆರೋಪಿ ರಿದಮ್ ಇನ್ಸ್ಟ್ರುಮೆಂಟ್ ಶಿಕ್ಷಕನಾಗಿದ್ದನು.ತನ್ನ ವಿದ್ಯಾರ್ಥಿನಿಯನ್ನು ಅನುಚಿತವಾಗಿ ಸ್ಪರ್ಶಿಸಿ ವಾಟ್ಸಾಪ್ನಲ್ಲಿ ಅಸಭ್ಯ ಸಂದೇಶಗಳನ್ನು ಕಳುಹಿಸುತ್ತಿದ್ದ.

ಚಾಣಕ್ಯಪುರಿ ಠಾಣೆ ಪೊಲೀಸರಿಗೆ ಸಂತ್ರಸ್ತ ವಿದ್ಯಾರ್ಥಿನಿ ಮತ್ತು ಆಕೆಯ ತಾಯಿ ಈ ಕುರಿತು ದೂರು ನೀಡಿದ್ದಾರೆ.ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಪ್ರಕರಣದಲ್ಲಿ ಬೇರೆ ವಿದ್ಯಾರ್ಥಿಗಳ ಹೇಳಿಕೆಗಳನ್ನು ಕೂಡ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಮಾಹಿತಿ ಹೊರಬಿದ್ದಿದೆ.

- Advertisement -

Latest News

error: Content is protected !!