Monday, October 12, 2026
Homeಕರಾವಳಿಮೂಡಬಿದಿರೆ: ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್

ಮೂಡಬಿದಿರೆ: ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್

- Advertisement -
- Advertisement -

ಮೂಡಬಿದಿರೆ: ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಯನ್ನು ಪೊಲೀಸರು ಅರೆಸ್ಟ್ ಮಾಡಿದ ಘಟನೆ ಪ್ರಾಂತ್ಯ ಗ್ರಾಮದ ಲಾಡಿ ಸಮೀಪದ ಅಜಂಕಲ್ಲುವಿನಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಪ್ರಕಾಶ್‌ (57) ಬಂಧಿತ. ಈತನ ವಿರುದ್ಧ ಪೋಕ್ಸೋ ಕೇಸು ದಾಖಲಿಸಲಾಗಿದೆ.

ಆರೋಪಿತನ್ನ ಮನೆಯ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಬಾಲಕಿಯ ಮನೆಗೆ ಯಾರೂ ಇಲ್ಲದಾಗ ಕಳೆದ ಒಂದು ವರ್ಷದಿಂದ ಬರುತ್ತಿದ್ದು, ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿರುತ್ತಾನೆ ಎಂದು ಸಂತ್ರಸ್ತೆಯ ಹೆತ್ತವರು ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

- Advertisement -

Latest News

error: Content is protected !!