Saturday, June 6, 2026
Homeಕರಾವಳಿಬೆಳ್ಳಾರೆ; ಯುವತಿಗೆ ಲೈಂಗಿಕ ಕಿರುಕುಳ ಆರೋಪ; ವ್ಯಕ್ತಿಯ ಬಂಧನ

ಬೆಳ್ಳಾರೆ; ಯುವತಿಗೆ ಲೈಂಗಿಕ ಕಿರುಕುಳ ಆರೋಪ; ವ್ಯಕ್ತಿಯ ಬಂಧನ

- Advertisement -
- Advertisement -

ಬೆಳ್ಳಾರೆ :ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ನಡೆದಿದೆ.  

ಕಡಬ ತಾಲೂಕಿನ  ಎಡಮಂಗಲ ಗ್ರಾಮದ  ಪರಿಶಿಷ್ಟ ಜಾತಿಯ ಯುವತಿಯೊಬ್ಬಳಿಗೆ ಗೋಪಾಲ ಎಂಬವರು  ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಅದರಂತೆ ಯುವತಿಯ ಮನೆಯವರು ನೀಡಿರುವ ದೂರಿನ ಅನ್ವಯ ಅಟ್ರಾಸಿಟಿ ಕೇಸು ದಾಖಲಾಗಿದ್ದು, ಬೆಳ್ಳಾರೆ ಪೊಲೀಸರು  ಆರೋಪಿಯನ್ನು ಬಂಧಿಸಿದ್ದಾರೆ

- Advertisement -

Latest News

error: Content is protected !!