Monday, June 8, 2026
Homeಕ್ರೀಡೆಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿಗೆ ಕೊರೋನಾ ಪಾಸಿಟಿವ್

ಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿಗೆ ಕೊರೋನಾ ಪಾಸಿಟಿವ್

- Advertisement -
- Advertisement -

ಲಾಹೋರ್: ಪಾಕಿಸ್ತಾನ ಕ್ರಿಕೆಟರ್ ಶಾಹಿದ್ ಅಫ್ರಿದಿಗೆ ಕೊರೋನಾ ವೈರಸ್ ತಗುಲಿದೆ. ಈ ವಿಷಯವನ್ನು ಸ್ವತಃ ಅವರೇ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಗುರುವಾರದಿಂದ ನನಗೆ ಅನಾರೋಗ್ಯ ಕಾಡಿತ್ತು, ಅತೀವವಾಗಿ ಮೈ ಕೈ ನೋವು ಇತ್ತು, ದುರಾದೃಷ್ಟವಶಾತ್ ಕೊರೋನಾ ಪಾಸಿಟಿವ್ ದೃಢವಾಗಿದೆ, ಶೀಘ್ರ ಗುಣಮುಖವಾಗುವಂತೆ ಅಲ್ಲಾಹುನಲ್ಲಿ ಪ್ರಾರ್ಥಿಸಿ ಎಂದು ಮನವಿ ಮಾಡಿದ್ದಾರೆ.

ಶಾಹೀದ್ ಅಫ್ರಿದಿ ಕೊರೊನಾದಿಂದ ಬಳಲಿದವರಿಗೆ ತಮ್ಮ ಫೌಂಡೇಶನ್ ಮೂಲಕ ಅಗತ್ಯ ವಸ್ತುಗಳನ್ನು ನೀಡಿ ನಿರಂತರವಾಗಿ ನೆರವಾಗಿದ್ದರು. ಮತ್ತು ಇತರರೂ ಸಹಾಯ ಮಾಡುವಂತೆ ಮನವಿ ಮಾಡಿದ್ದರು.

- Advertisement -

Latest News

error: Content is protected !!