Thursday, July 16, 2026
Homeಕರಾವಳಿಮಂಗಳೂರುಉಜಿರೆ ಎಸ್. ಡಿ. ಎಂ ಕಾಲೇಜಿನ ಉಪನ್ಯಾಸಕ ಶೈಲೇಶ್ ಉಜಿರೆ ಅವರಿಗೆ ಮತ್ತೊಂದು ರಾಷ್ಟ್ರಮಟ್ಟದ ಬಹುಮಾನ

ಉಜಿರೆ ಎಸ್. ಡಿ. ಎಂ ಕಾಲೇಜಿನ ಉಪನ್ಯಾಸಕ ಶೈಲೇಶ್ ಉಜಿರೆ ಅವರಿಗೆ ಮತ್ತೊಂದು ರಾಷ್ಟ್ರಮಟ್ಟದ ಬಹುಮಾನ

- Advertisement -
- Advertisement -

ಬೆಳ್ತಂಗಡಿ: ಉಜಿರೆ ಎಸ್. ಡಿ. ಎಂ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ, ಪ್ರಖ್ಯಾತ ವ್ಯಂಗ್ಯಚಿತ್ರಕಾರ ಶೈಲೇಶ್ ಉಜಿರೆ ಅವರಿಗೆ ಮತ್ತೊಂದು ರಾಷ್ಟ್ರಮಟ್ಟದ ಬಹುಮಾನ ದೊರೆತಿದೆ.

ಅನ್ ಫೋಲ್ಡ್ ಡೀಮ್ಸ್ ಆಯೋಜಿಸಿರುವ ರಾಷ್ಟ್ರಮಟ್ಟದ ವ್ಯಂಗ್ಯ ಭಾವಚಿತ್ರ ಸ್ಪರ್ಧೆಯಲ್ಲಿ ಶೈಲೇಶ್‌ ಕುಮಾರ್ ಉಜಿರೆ ಅವರು ದ್ವಿತೀಯ ಸ್ಥಾನ ಪಡೆದಿದ್ದಾರೆ. ಜೊತೆ ವ್ಯಂಗ್ಯಚಿತ್ರ ಸ್ಪರ್ಧೆಯಲ್ಲಿ ಸಮಾಧಾನಕಾರ ಬಹುಮಾನ ಗಳಿಸಿದ್ದಾರೆ. ಈಗಾಗಲೇ ಹಲವಾರು ರಾಷ್ಟ್ರೀಯ ಬಹುಮಾನಗಳನ್ನು ಪಡೆದಿರುವ ಶೈಲೇಶ್ ಉಜಿರೆ ಅವರು ಇದೀಗ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ.

- Advertisement -

Latest News

error: Content is protected !!