- Advertisement -
- Advertisement -
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿ ಡಾ.ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲು ತೀರ್ಮನ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇನ್ನು ಐದು ದಿನಗಳಲ್ಲಿ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರಜನೀಶ್ ಗೋಯಲ್ ನಿವೃತ್ತಿಯಾಗಲಿದ್ದಾರೆ. ಇದೀಗ ಆ ಸ್ಥಾನಕ್ಕೆ ಅವರ ಪತ್ನಿ ಶಾಲಿನಿ ರಜನೀಶ್ ಅವರನ್ನು ನೇಮಕ ಮಾಡಲಾಗಿದೆ.
- Advertisement -