Wednesday, June 3, 2026
Homeಕರಾವಳಿಪುತ್ತೂರು: ಭಾರತೀಯ ಮಜ್ದೂರು ಸಂಘದ ಮುಖಂಡ ಶಾಂತರಾಮ ವಿಟ್ಲ ಆತ್ಮಹತ್ಯೆಗೆ ಶರಣು

ಪುತ್ತೂರು: ಭಾರತೀಯ ಮಜ್ದೂರು ಸಂಘದ ಮುಖಂಡ ಶಾಂತರಾಮ ವಿಟ್ಲ ಆತ್ಮಹತ್ಯೆಗೆ ಶರಣು

- Advertisement -
- Advertisement -

ಪುತ್ತೂರು: ಕೆಎಸ್‌ಆರ್‌ಟಿಸಿ ಯ ನಿವೃತ್ತ ಟಿಸಿ, ಭಾರತೀಯ ಮಜ್ದೂರು ಸಂಘದ ಮುಖಂಡರಾದ ಶಾಂತರಾಮ ವಿಟ್ಲ ಆತ್ಮಹತ್ಯೆಗೆ ಶರಣಿದ್ದಾರೆ.  ಪುತ್ತೂರಿನ ಬಪ್ಪಳಿಗೆಯಲ್ಲಿರುವ ತಮ್ಮ ಮನೆಯಲ್ಲಿ ಶಾಂತರಾಮ್ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರ ಅಂತ್ಯ ಸಂಸ್ಕಾರ ನಾಳೆ ಬೆಳಗ್ಗೆ ಮಾಡುವುದೆಂದು ಕುಟುಂಬಸ್ಥರು ತಿಳಿಸಿದ್ದಾರೆ. ಶಾಂತರಾಮ ವಿಟ್ಲ ಅವರು ಜನಪರ ಕಾರ್ಯಗಳಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದರು. ಆದರೆ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

- Advertisement -

Latest News

error: Content is protected !!