Saturday, May 4, 2024
Homeಕರಾವಳಿಉಡುಪಿಉಡುಪಿ: ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

ಉಡುಪಿ: ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

spot_img
- Advertisement -
- Advertisement -

ಉಡುಪಿ: ಉಡುಪಿ ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು. ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಈ ಹಿಂದೆ ಉಡುಪಿ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿದ್ದ ಜೆ. ಎನ್. ಸುಬ್ರಮಣ್ಯರವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಇವರ ನೇಮಕವಾಗಿದೆ.

- Advertisement -
spot_img

Latest News

error: Content is protected !!