Friday, June 5, 2026
Homeಕರಾವಳಿಬೆಳ್ಳಾರೆಯ ಉದ್ಯಮಿ, ಪ್ರಸಾದ್‌ ಹಾರ್ಡ್‌ವೇರ್ಸ್‌ನ ಮಾಲೀಕ ಸುಬ್ರಹ್ಮಣ್ಯ ಜೋಶಿಯವರ ಪುತ್ರ ನಿಧನ

ಬೆಳ್ಳಾರೆಯ ಉದ್ಯಮಿ, ಪ್ರಸಾದ್‌ ಹಾರ್ಡ್‌ವೇರ್ಸ್‌ನ ಮಾಲೀಕ ಸುಬ್ರಹ್ಮಣ್ಯ ಜೋಶಿಯವರ ಪುತ್ರ ನಿಧನ

- Advertisement -
- Advertisement -

ಸುಳ್ಯ: ಬೆಳ್ಳಾರೆಯ ಉದ್ಯಮಿ, ಪ್ರಸಾದ್‌ ಹಾರ್ಡ್‌ವೇರ್ಸ್‌ನ ಮಾಲೀಕ ಸುಬ್ರಹ್ಮಣ್ಯ ಜೋಶಿಯವರ ಪುತ್ರ ದಿಢೀರ್ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ. ಶರತ್‌ ಜೋಶಿ (21) ಮೃತ ಯುವಕ.

ಶರತ್ ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಎಂ.ಬಿ.ಎ ವ್ಯಾಸಂಗ ಮಾಡುತ್ತಿದ್ದರು. ಪರೀಕ್ಷೆ ಬರೆದು ನಿನ್ನೆ ಮನೆಗೆ ಬಂದಿದ್ದರು.ಆದರೆ ರಾತ್ರಿ ತೀವ್ರ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ತರಲಾಗಿತ್ತು.ಆದರೆ ಈ ವೇಳೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಶರತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

- Advertisement -

Latest News

error: Content is protected !!