Thursday, May 2, 2024
Homeಚಿಕ್ಕಮಗಳೂರುಕೊಟ್ಟಿಗೆಹಾರ; ಮೇಯುತ್ತಿದ್ದ ಕುರಿಗಳನ್ನು ಕಳ್ಳತನ ಮಾಡಿದ ಕಳ್ಳರು

ಕೊಟ್ಟಿಗೆಹಾರ; ಮೇಯುತ್ತಿದ್ದ ಕುರಿಗಳನ್ನು ಕಳ್ಳತನ ಮಾಡಿದ ಕಳ್ಳರು

spot_img
- Advertisement -
- Advertisement -

ಕೊಟ್ಟಿಗೆಹಾರ: ಕೊಟ್ಟಿಗೆಹಾರದ ಅತ್ತಿಗೆರೆ ಬಳಿ ಮೇಯುತ್ತಿದ್ದ ಕುರಿಗಳನ್ನು ಕಳ್ಳತನ ಮಾಡಿ ಅಪರಿಹರಿಸಿದ ಘಟನೆ ಮಂಗಳವಾರ ಸಂಜೆ ನಡೆದಿದೆ.        

ಶಿವಮೊಗ್ಗ ಮೂಲದ ಭದ್ರಾವತಿಯ ಜಬೀವುಲ್ಲಾ ಮತ್ತು  ಕುಟುಂಬದವರು ಕಾರಲ್ಲಿ ಕೊಟ್ಟಿಗೆಹಾರದ ಅತ್ತಿಗೆರೆ ಬಳಿ ಸಮೀಪ ಮೇಯುತ್ತಿದ್ದ ಮೊಹಮ್ಮದ್ ಎಂಬುವವರ 5 ಕುರಿಗಳನ್ನು ಕಾರಿನಲ್ಲಿ ತುಂಬಿದಾಗ ಸ್ಥಳೀಯರೊಬ್ಬರು ಕುರಿ ಮಾಲೀಕರಿಗೆ  ಮಾಹಿತಿ ನೀಡಿದ್ದು ವಿಷಯ ತಿಳಿದ ಸ್ಥಳೀಯರು ಜಮಾಯಿಸಿ  ಆರೋಪಿ ಜಬೀವುಲ್ಲಾ ಗೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.ಸ್ಥಳಕ್ಕೆ ಬಣಕಲ್ ಪೊಲೀಸ್ ಠಾಣಾ ಸಬ್ ಇನ್ ಸ್ಪೆಕ್ಟರ್ ಕೌಶಿಕ್, ಪೊಲೀಸ್ ಸಿಬ್ಬಂದಿ ಜಗದೀಶ್ ಮತ್ತಿತರ ಸಿಬ್ಬಂದಿ ಭೇಟಿ ನೀಡಿ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

- Advertisement -
spot_img

Latest News

error: Content is protected !!