Friday, May 17, 2024
Homeಕರಾವಳಿಉಡುಪಿಮಂಗಳೂರು : ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಸುಚರಿತ ಶೆಟ್ಟಿ ಆಯ್ಕೆ

ಮಂಗಳೂರು : ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸ್ಥಾನಕ್ಕೆ ಸುಚರಿತ ಶೆಟ್ಟಿ ಆಯ್ಕೆ

spot_img
- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾಗಿ ಕದಂಡಲೇ ಪರಾರಿ ಸುಚರಿತ ಶೆಟ್ಟಿಯವರು ಆಯ್ಕೆಯಾಗಿದ್ದಾರೆ.

ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ, ಹಾಲು ಒಕ್ಕೂಟದ ಉಪಾಧ್ಯಕ್ಷರಾಗಿ, ಬಿಜೆಪಿ ಮಂಡಲಾಧ್ಯಕ್ಷರಾಗಿ ಸೇವೆಗೈದಿದ್ದಾರೆ. ಹಲವಾರು ಸಂಘ ಸಂಸ್ಥೆಗಳಲ್ಲಿ ಪ್ರಮುಖ ಸ್ಥಾನಗಳನ್ನು ನಿರ್ವಹಿಸಿದ್ದಾರೆ.

- Advertisement -
spot_img

Latest News

error: Content is protected !!