Wednesday, June 3, 2026
Homeಕ್ರೀಡೆದೇಶಿಯ ಹಾಗೂ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಟೀಂ ಇಂಡಿಯಾ ಬ್ಯಾಟ್ಮನ್ ಶಿಖರ್ ಧವನ್

ದೇಶಿಯ ಹಾಗೂ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಟೀಂ ಇಂಡಿಯಾ ಬ್ಯಾಟ್ಮನ್ ಶಿಖರ್ ಧವನ್

- Advertisement -
- Advertisement -

ಮುಂಬೈ : ಟೀಂ ಇಂಡಿಯಾ ಬ್ಯಾಟ್ಮನ್ ಶಿಖರ್ ಧವನ್  ದೇಶಿಯ ಹಾಗೂ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.

ಶಿಖರ್ ಧವನ್ ಅಂತರರಾಷ್ಟ್ರೀಯ ಕ್ರಿಕೆಟ್ ನ ಎಲ್ಲಾ ಮೂರು ಸ್ವರೂಪಗಳಿಗೆ ನಿವೃತ್ತಿ ಘೋಷಿಸಿದ್ದಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ವೀಡಿಯೋ ಪೋಸ್ಟ್ ಮಾಡುವ ಮೂಲಕ ತಿಳಿಸಿದ್ದಾರೆ.

“ನನ್ನ ಕ್ರಿಕೆಟ್ ಪ್ರಯಾಣದ ಈ ಅಧ್ಯಾಯವನ್ನು ನಾನು ಮುಗಿಸುತ್ತಿರುವಾಗ, ನಾನು ಅಸಂಖ್ಯಾತ ನೆನಪುಗಳು ಮತ್ತು ಕೃತಜ್ಞತೆಯನ್ನು ನನ್ನೊಂದಿಗೆ ಕೊಂಡೊಯ್ಯುತ್ತೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು! ಜೈ ಹಿಂದ್!” ಎಂದು ಅವರು ಬರೆದುಕೊಂಡಿದ್ದಾರೆ.

- Advertisement -

Latest News

error: Content is protected !!