- Advertisement -
![]()
- Advertisement -
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ ನೀಡಿ ದೇವರ ದರ್ಶನ ಪಡೆದ್ರು.
ಈ ಸಂದರ್ಭ ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ್ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ, ರವಿ ಕೋಟ್ಯಾನ್ ಶಿಬರೂರು ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.
ಇನ್ನು ಇಂದು (ಶುಕ್ರವಾರ ) ಪಡುಬಿದ್ರೆಯಲ್ಲಿ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಟುಂಬದ ಡಕ್ಕೆ ಬಲಿ ಸೇವೆ ನಡೆಯಲಿದ್ದು ಅದರಲ್ಲಿ ಭಾಗವಹಿಸಲಿದ್ದಾರೆ.
- Advertisement -


