Wednesday, June 3, 2026
Homeತಾಜಾ ಸುದ್ದಿಕೊರಗಜ್ಜನ ಆದಿಸ್ಥಳ ಕುತ್ತಾರಿಗೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ

ಕೊರಗಜ್ಜನ ಆದಿಸ್ಥಳ ಕುತ್ತಾರಿಗೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ

- Advertisement -
- Advertisement -

ಮಂಗಳೂರು; ಕೊರಗಜ್ಜನ ಆದಿಸ್ಥಳ ಕುತ್ತಾರಿಗೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ ನೀಡಿದ್ದಾರೆ, ತಾಯಿ ಸುನಂದಾ ಶೆಟ್ಟಿ ಹಾಗೂ ಮಕ್ಕಳಾದ ವಿಯಾನ್ ಕುಂದ್ರಾ , ಸಮಿಷಾ ಕುಂದ್ರಾ ಅವರೊಂದಿಗೆ ಭೇಟಿ ನೀಡಿ ಪ್ರಾರ್ಥನೆ ,ಸಲ್ಲಿಸಿದರು.

ಇನ್ನು ಈ ವೇಳೆ ಕ್ಷೇತ್ರದ ವತಿಯಿಂದ ಶಿಲ್ಪಾ ಶೆಟ್ಟಿ ಹಾಗೂ ಅವರ ತಾಯಿ ಸುನಂದಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

- Advertisement -

Latest News

error: Content is protected !!