Thursday, June 4, 2026
Homeಕರಾವಳಿಕಡಬ: ಶಿರಾಡಿ ಗ್ರಾ.ಪಂ.ಪಿಡಿಒ ವೆಂಕಟೇಶ್ ಪಿ ವರ್ಗಾವಣೆ

ಕಡಬ: ಶಿರಾಡಿ ಗ್ರಾ.ಪಂ.ಪಿಡಿಒ ವೆಂಕಟೇಶ್ ಪಿ ವರ್ಗಾವಣೆ

- Advertisement -
- Advertisement -

ಕಡಬ: ಶಿರಾಡಿ ಗ್ರಾ.ಪಂ.ಪಿಡಿಒ ವೆಂಕಟೇಶ್ ಪಿ ಅವರು ವರ್ಗಾವಣೆ ಆಗಿದ್ದಾರೆ. ವೆಂಕಟೇಶ್ ಅವರನ್ನು ತೆಕ್ಕಾರು ಗ್ರಾಮ ಪಂಚಾಯಿತಿಗೆ ವರ್ಗಾವಣೆಗೊಳಿಸಿ ಕರ್ನಾಟಕ ಪಂಚಾಯತ್ ರಾಜ್ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ದೇಶಕರು ಅ.18ರಂದು ಆದೇಶಿಸಿದ್ದಾರೆ.

ಈ ಆದೇಶದಂತೆ ಪಿಡಿಒ  ಅವರನ್ನು ಶಿರಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹುದ್ದೆಯ ಕರ್ತವ್ಯದಿಂದ ಅ.29ರಂದು ಬಿಡುಗಡೆಗೊಳಿಸಿ  ಕಡಬ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಯವರು ಆದೇಶಿಸಿದ್ದಾರೆ.

ಇವರಿಂದ ತೆರವಾದ ಸ್ಥಾನಕ್ಕೆ ಕೌಕ್ರಾಡಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಹೇಶ್ ಜಿ.ಎನ್.ರವರನ್ನು ಪ್ರಭಾರ ಅಭಿವೃದ್ಧಿ ಅಧಿಕಾರಿಯಾಗಿ ನೇಮಕಗೊಳಿಸಿ ಕಡಬ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಆದೇಶಿಸಿದ್ದಾರೆ.

- Advertisement -

Latest News

error: Content is protected !!