Saturday, October 17, 2026
Homeಕರಾವಳಿಉಡುಪಿಶಿರೂರು: ಸಿಂಡಿಕೇಟ್‌ ಬ್ಯಾಂಕ್‌ ಮೆನೇಜರ್‌ ಸೇರಿ ನಾಲ್ವಯೂ ಸಿಬ್ಬಂದಿಗಳಿಗೆ ಕೊರೋನಾ ದೃಢ

ಶಿರೂರು: ಸಿಂಡಿಕೇಟ್‌ ಬ್ಯಾಂಕ್‌ ಮೆನೇಜರ್‌ ಸೇರಿ ನಾಲ್ವಯೂ ಸಿಬ್ಬಂದಿಗಳಿಗೆ ಕೊರೋನಾ ದೃಢ

- Advertisement -
- Advertisement -

ಉಡುಪಿ: ಬೈಂದೂರು ಸಮೀಪದ ಶಿರೂರು ಸಿಂಡಿಕೇಟ್‌ ಬ್ಯಾಂಕ್‌ ಮೆನೇಜರ್‌ ಸೇರಿ ಒಟ್ಟು ನಾಲ್ಕು ಜನರಿಗೆ ಡೆಡ್ಲಿ ಕೊರೋನಾ ಸೋಂಕು ತಗುಲಿರುವುದು ದೃಢವಾಗಿದೆ.

ಹೀಗಾಗಿ ಮುಂದಿನ ಮೂರು ದಿನಗಳವರೆಗೆ ಶಿರೂರು ಸಿಂಡಿಕೇಟ್‌ ಬ್ಯಾಂಕ್‌ನ್ನು ಸೀಲ್‌ಡೌನ್‌ ಮಾಡಲಾಗಿದೆ. ಹಾಗೆಯೆ ಎಲ್ಲಾ ಸಿಬಂದಿಗಳಿಗೆ ಹೋಂಕ್ವಾರಂಟೈನ್‌ ಮಾಡಲಾಗಿದೆ.

ಐದು ದಿನಗಳ ಬಳಿಕ ಸಿಬಂದಿಗಳ ಗಂಟಲು ದ್ರವ ಪರೀಕ್ಷೆ ಮಾಡಲಾಗುವುದು ಎಂದು ಶಿರೂರು ವೈದ್ಯಾದಿಕಾರಿಗಳು ತಿಳಿಸಿದ್ದಾರೆ.

- Advertisement -

Latest News

error: Content is protected !!