Wednesday, July 15, 2026
Homeತಾಜಾ ಸುದ್ದಿಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ. ಎಂ.ಶಿವಲಿಂಗೇ ಗೌಡ

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆ. ಎಂ.ಶಿವಲಿಂಗೇ ಗೌಡ

- Advertisement -
- Advertisement -

ಬೆಂಗಳೂರು; ಚುನಾವಣೆ ಹೊತ್ತಲ್ಲಿ ಪಕ್ಷಾಂತರ ಪರ್ವ ಕೂಡ ಜೋರಾಗಿದೆ. ಎಲ್ಲಾ ಪಕ್ಷಗಳಿಗೂ ರಾಜೀನಾಮೆಯ ಶಾಕ್ ತಗುಲುತ್ತಲೇ ಇದೆ. ಹೀಗಿರುವಾಗಲೇ ಜೆಡಿಎಸ್‌ನ ಶಾಸಕರೊಬ್ಬರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಭಾನುವಾರ ಶಿರಸಿಯ ಗೃಹ ಕಚೇರಿಯಲ್ಲಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿದ ಅರಸೀಕರೆಯ ಜೆಡಿಎಸ್ ಶಾಸಕ ಕೆ. ಎಂ. ಶಿವಲಿಂಗೇ ಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇನ್ನು ಕೆಲವೇ ದಿನಗಳಲ್ಲಿ ಶಿವಲಿಂಗೇಗೌಡ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.

- Advertisement -

Latest News

error: Content is protected !!