Saturday, June 27, 2026
Homeತಾಜಾ ಸುದ್ದಿ‘AFRO ಟಪಾಂಗ್’ ಹಾಡಿಗೆ ಶಿವಣ್ಣ, ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಭರ್ಜರಿ ಸ್ಟೆಪ್

‘AFRO ಟಪಾಂಗ್’ ಹಾಡಿಗೆ ಶಿವಣ್ಣ, ಉಪೇಂದ್ರ ಮತ್ತು ರಾಜ್ ಬಿ. ಶೆಟ್ಟಿ ಭರ್ಜರಿ ಸ್ಟೆಪ್

- Advertisement -
- Advertisement -

‘45’ ಚಿತ್ರದಲ್ಲಿ ಶಿವರಾಜಕುಮಾರ್, ಉಪೇಂದ್ರ ಮತ್ತು ರಾಜ್‍ ಬಿ. ಶೆಟ್ಟಿ ಜೊತೆಯಾಗಿ ನಟಿಸಿದ್ದು, ಮೂವರು ಸ್ಟಾರ್ ನಟರು ಒಟ್ಟಾಗಿ ಕಾಣಿಸಿಕೊಂಡಿದ್ದಾರೆ.

ನಿರ್ದೇಶಕ ಮತ್ತು ಸಂಗೀತ ನಿರ್ದೇಶಕ ಅರ್ಜುನ್‍ ಜನ್ಯ ಅವರು ಈ ಸಿನಿಮಾಕ್ಕೆ ಸಂಗೀತವನ್ನ ನೀಡಿದ್ದಾರೆ. ‘AFRO ಟಪಾಂಗ್’  ಹಾಡಿನಲ್ಲಿ ಉಗಾಂಡಾದ ಘೆಟ್ಟೋ ಕಿಡ್ಸ್ ಹೆಜ್ಜೆ ಹಾಕಿದ್ದು, ಅವರೊಂದಿಗೆ ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ. ಶೆಟ್ಟಿ ಭರ್ಜರಿ ಸ್ಟೆಪ್ಸ್ ಹಾಕಿದ್ದಾರೆ. ಕನ್ನಡ ರಾಜ್ಯೋತ್ಸವದ ದಿನ ಈ ಹಾಡಿನ ಬಿಡುಗಡೆ ಆಯಿತು.

ಎಂ.ಸಿ.ಬಿಜ್ಜು ಈ ಹಾಡನ್ನು ಬರೆದು ಹಾಡಿದ್ದಾರೆ. ಜಾನಿ ಮಾಸ್ಟರ್ ನೃತ್ಯ ನಿರ್ದೇಶನ ಮಾಡಿದ್ದಾರೆ.

- Advertisement -

Latest News

error: Content is protected !!