Thursday, June 4, 2026
Homeತಾಜಾ ಸುದ್ದಿನಟ ಶಿವರಾಜ್ ಕುಮಾರ್ ಆಸ್ಪತ್ರೆಗೆ ದಾಖಲು

ನಟ ಶಿವರಾಜ್ ಕುಮಾರ್ ಆಸ್ಪತ್ರೆಗೆ ದಾಖಲು

- Advertisement -
- Advertisement -

ಬೆಂಗಳೂರು; ನಟ ಶಿವರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ.

ಲೋಕಸಭೆ ಚುನಾವಣೆಯಲ್ಲಿ ಸತತವಾಗಿ ಪ್ರಚಾರ ಕೈಗೊಂಡ ಹಿನ್ನೆಲೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸಂಜೆ ವೇಳೆಗೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!