Friday, June 27, 2025
Homeಕರಾವಳಿಮಂಗಳೂರುಶಿವರಾತ್ರಿ ಹಿನ್ನೆಲೆ ಧರ್ಮಸ್ಥಳದಲ್ಲಿ ರಥೋತ್ಸವ

ಶಿವರಾತ್ರಿ ಹಿನ್ನೆಲೆ ಧರ್ಮಸ್ಥಳದಲ್ಲಿ ರಥೋತ್ಸವ

spot_img
- Advertisement -
- Advertisement -

ಧರ್ಮಸ್ಥಳ : ಶಿವರಾತ್ರಿ ಆಚರಣೆ ಅಂಗವಾಗಿ ಗುರುವಾರ ಬೆಳಗ್ಗಿನ ಜಾವ “ರಥೋತ್ಸವ” ನಡೆಯಿತು.

ಈ ವೇಳೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.

ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಮಂದಿ ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.

- Advertisement -
spot_img

Latest News

error: Content is protected !!