Saturday, August 29, 2026
Homeತಾಜಾ ಸುದ್ದಿಪ್ರಧಾನಿ ಮೋದಿ ಹೆಸರಿನಲ್ಲಿ ಅಂಜನಾದ್ರಿ ಬೆಟ್ಟದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೋಮ

ಪ್ರಧಾನಿ ಮೋದಿ ಹೆಸರಿನಲ್ಲಿ ಅಂಜನಾದ್ರಿ ಬೆಟ್ಟದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೋಮ

- Advertisement -
- Advertisement -

ಕೊಪ್ಪಳ: ರಾಮಮಂದಿರ ಉದ್ಘಾಟನೆಯ ಮುನ್ನಾ ದಿನ ಆಂಜನೇಯನ ಜನ್ಮಸ್ಥಳ‌ ಅಂಜನಾದ್ರಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದಾರೆ.

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿಗೆ ಭೇಟಿ ನೀಡಿದ ಶೋಭಾ ಕರಂದ್ಲಾಜೆ 575 ಮೆಟ್ಟಿಲುಗಳನ್ನು ಹತ್ತಿ ಆಂಜನೇಯನ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಇದೇ ವೇಳೆ, ನಾಳೆ ರಾಮ ಮಂದಿರ ಉದ್ಘಾಟನೆ ಕಾರ್ಯ ನಿರ್ವಿಘ್ನವಾಗಿ ನೆರವೇರಲಿ ಎಂದು
ಶೋಭಾ ಕರಂದ್ಲಾಜೆ ಅಂಜನಾದ್ರಿ ಬೆಟ್ಟದಲ್ಲಿ ಹೋಮ ನಡೆಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹೆಸರಿನಲ್ಲಿ ಹೋಮ ಕಾರ್ಯ ನೆರವೇರಿಸಲಾಗಿದೆ.

- Advertisement -

Latest News

error: Content is protected !!