Monday, June 8, 2026
Homeಕರಾವಳಿಮಂಗಳೂರುಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶೋಭಾ ನಾರಾಯಣ ಗೌಡ ನೇಮಕ

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶೋಭಾ ನಾರಾಯಣ ಗೌಡ ನೇಮಕ

- Advertisement -
- Advertisement -

ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಶೋಭಾ ನಾರಾಯಣಗೌಡ  ಇವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ  ಶ್ರೀಮತಿ ಶಾಲೆಟ್  ಟೀಂಟೋ  ನೇಮಕ ಮಾಡಿ ಆದೇಶಿಸಿದ್ದಾರೆ.

ಇಂದು ಬ್ಲಾಕ್ ಕಾಂಗ್ರೆಸ್ ನಲ್ಲಿ  ಆದೇಶ ಪತ್ರವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಹತ್ತಾಂತರಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ  ನಾಗೇಶ್ ಕುಮಾರ್ ಗೌಡ, ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ನ, ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ  ಜೀನತ್ ಉಜಿರೆ, ಸದಸ್ಯರಾದ ಶ್ರೀಮತಿ ಸುಚಿತ್ರ ಕೊಲ್ಲಾಜೆ ವಿಜಯಲಕ್ಷ್ಮಿ ನಿಡ್ಲೆ  ಉಪಸ್ಥಿತರಿದ್ದರು.

- Advertisement -

Latest News

error: Content is protected !!