Monday, June 15, 2026
Homeಕರಾವಳಿಉಡುಪಿಉಡುಪಿ; ಮಾಜಿ ಶಾಸಕ ರಘುಪತಿ ಭಟ್ ಗೆ ಶೋಕಾಸ್ ನೋಟಿಸ್

ಉಡುಪಿ; ಮಾಜಿ ಶಾಸಕ ರಘುಪತಿ ಭಟ್ ಗೆ ಶೋಕಾಸ್ ನೋಟಿಸ್

- Advertisement -
- Advertisement -

ಬೆಂಗಳೂರು: ನೈಋತ್ಯ ಪದವೀಧರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಉಡುಪಿಯ ಮಾಜಿ ಶಾಸಕ ರಘುಪತಿ ಭಟ್ ಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ.

ಮೇ 22ರಂದು ಶೋಕಾಸ್ ನೋಟಿಸ್ ನೀಡಲಾಗಿದ್ದು ಅದರಲ್ಲಿ  ರಘುಪತಿ ಭಟ್ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಏಕೆ ಸ್ಪರ್ಧಿಸುತ್ತಿದ್ದಾರೆ ಎಂಬುದನ್ನು ವಿವರಿಸಲು 48 ಗಂಟೆಗಳ ಗಡುವು ನೀಡಲಾಗಿದೆ

- Advertisement -

Latest News

error: Content is protected !!