Sunday, April 28, 2024
HomeWorldಪ್ಯಾರಾಲಿಂಪಿಕ್ಸ್​ನಲ್ಲಿ ದೇಶಕ್ಕೆ ಮೂರನೇ ಚಿನ್ನ; ಶೂಟಿಂಗ್​ನಲ್ಲಿ ಮನೀಶ್- ಸಿಂಗ್​ರಾಜ್​ಗೆ ಪದಕ!

ಪ್ಯಾರಾಲಿಂಪಿಕ್ಸ್​ನಲ್ಲಿ ದೇಶಕ್ಕೆ ಮೂರನೇ ಚಿನ್ನ; ಶೂಟಿಂಗ್​ನಲ್ಲಿ ಮನೀಶ್- ಸಿಂಗ್​ರಾಜ್​ಗೆ ಪದಕ!

spot_img
- Advertisement -
- Advertisement -

ಟೋಕಿಯೊ: ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೆ ಎರಡು ಪದಕಗಳು ಸಿಕ್ಕಿದ್ದು, ಪಿ4 ಮಿಶ್ರ 50 ಮೀಟರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಮನೀಶ್ ನರ್ವಾಲ್ ಚಿನ್ನ ಮತ್ತು ಸಿಂಗ್​ರಾಜ್​ ಬೆಳ್ಳಿಗೆ ಮುತ್ತಿಕ್ಕಿದ್ದಾರೆ.

ಇದಕ್ಕೂ ಮುನ್ನ ನಡೆದ ಸೆಮಿ ಫೈನಲ್​ನಲ್ಲಿ ಶೂಟಿಂಗ್ ಪಿ4 50 ಮೀಟರ್ ಪಿಸ್ತೂಲ್ ಎಸ್ ಹೆಚ್ 1 ವಿಭಾಗದಲ್ಲಿ ಮನೀಶ್ 533-7x ಮತ್ತು ಸಿಂಗರಾಜ್ 536-4x ಅಂಕಗಳೊಂದಿಗೆ ಫೈನಲ್ ಗೇರಿದ್ದರು. ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ಗಳಿಕೆ 15ಕ್ಕೆ ಏರಿಕೆಯಾಗಿದ್ದು, ಈ ಪೈಕಿ 3 ಚಿನ್ನ, 7 ಬೆಳ್ಳಿ ಮತ್ತು 5 ಕಂಚಿನ ಪದಕಗಳಿವೆ.

- Advertisement -
spot_img

Latest News

error: Content is protected !!