Friday, May 3, 2024
Homeಕರಾವಳಿಉಡುಪಿಉಡುಪಿ: ಅನುಗ್ರಹ ಕಾಂಪ್ಲೆಕ್ಸ್‌ನಲ್ಲಿರುವ ಶಾಂತ ಎಲೆಕ್ನಿಕ್ಸ್‌ನಲ್ಲಿ ಆಕಸ್ಮಿಕ ಬೆಂಕಿ ಅವಘಡ !

ಉಡುಪಿ: ಅನುಗ್ರಹ ಕಾಂಪ್ಲೆಕ್ಸ್‌ನಲ್ಲಿರುವ ಶಾಂತ ಎಲೆಕ್ನಿಕ್ಸ್‌ನಲ್ಲಿ ಆಕಸ್ಮಿಕ ಬೆಂಕಿ ಅವಘಡ !

spot_img
- Advertisement -
- Advertisement -

ಉಡುಪಿ : ರಾತ್ರಿ 9 ಗಂಟೆಯ ಸುಮಾರಿಗೆ ಉಡುಪಿ ನಗರದ ಮೈನ್ ಶಾಲೆಯ ಎದುರಿನ ಅನುಗ್ರಹ ಕಾಂಪ್ಲೆಕ್ಸ್‌ನಲ್ಲಿರುವ ಶಾಂತ ಎಲೆಕ್ನಿಕ್ಸ್‌ನಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ .

ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅನಾಹುತ ಸಂಭವಿಸಿರುವ ಸಾಧ್ಯತೆ ಇದ್ದು , ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳಿಗೆ ಹಾನಿಯಾಗಿದೆ.

ಅಗ್ನಿ ಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ . ಈ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ .

- Advertisement -
spot_img

Latest News

error: Content is protected !!