Friday, April 19, 2024
Homeಕರಾವಳಿಉಡುಪಿಉಡುಪಿ: ಅಂಗಡಿ ಮಾಲೀಕ ಆತ್ಮಹತ್ಯೆ

ಉಡುಪಿ: ಅಂಗಡಿ ಮಾಲೀಕ ಆತ್ಮಹತ್ಯೆ

spot_img
- Advertisement -
- Advertisement -

ಉಡುಪಿ: ಅಂಗಡಿ ಮಾಲೀಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯಲ್ಲಿ ಒಂದು ಗ್ರಾಂ ಗೋಲ್ಡ್ ಅಂಗಡಿ ಯನ್ನು ನಡೆಸುತ್ತಿರುವ ರಮೇಶ್ ಆಚಾರ್ಯ (39)  ಆತ್ಮಹತ್ಯೆ ಮಾಡಿಕೊಂಡವರು.

ರಮೇಶ್ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

- Advertisement -
spot_img

Latest News

error: Content is protected !!