Monday, April 29, 2024
Homeಕರಾವಳಿಮಂಗಳೂರು: ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ದುರಂತ !

ಮಂಗಳೂರು: ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ದುರಂತ !

spot_img
- Advertisement -
- Advertisement -

ಮಂಗಳೂರು: ತೊಕ್ಕೊಟ್ಟು ಸಮೀಪದ ಚೆಂಬುಗಡ್ಡೆಯಲ್ಲಿ
ಮಸೀದಿ ಅಧೀನದಲ್ಲಿರುವ ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಅಗ್ನಿ ದುರಂತ ಸಂಭವಿಸಿದೆ.

ಬೆಂಕಿ ಹತ್ತಿಕೊಂಡ ಕಟ್ಟಡದ ಸಮೀಪ ಮೆಸ್ಕಾಂ ಕಚೇರಿ ಇದ್ದು, ಈ ಕಟ್ಟಡಕ್ಕೆ ಬೆಂಕಿ ಹತ್ತಿಕೊಂಡ ಕಾರಣ ಇನ್ನೂ ತಿಳಿದುಬಂದಿಲ್ಲ . ಆದರೆ ಬೆಂಕಿಯ ತೀವ್ರತೆ ಸುತ್ತಲೂ ಹರಡಿಕೊಂಡಿದ್ದು ದಟ್ಟ ಹೊಗೆ ಆವರಿಸಿದೆ . ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕೆಲಸದಲ್ಲಿ ಯಶಸ್ವಿಯಾಗಿದ್ದಾರೆ.

- Advertisement -
spot_img

Latest News

error: Content is protected !!