Saturday, June 28, 2025
Homeಕರಾವಳಿಡಾ| ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಶ್ರೀ ಭಗವಾನ್‌ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ!

ಡಾ| ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಶ್ರೀ ಭಗವಾನ್‌ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ!

spot_img
- Advertisement -
- Advertisement -

ಬೆಳ್ತಂಗಡಿ: ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ರಂಗದಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಭಗವಾನ್‌ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಇಲಾಖೆಯ ನಿರ್ದೇಶಕರು ತಿಳಿಸಿದ್ದಾರೆ.

ಆ. 18ರಂದು ಸಂಜೆ 6 ಗಂಟೆಗೆ ಬೆಂಗಳೂರಿನ ರವೀಂದ್ರ ಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್‌ ಕುಮಾರ್‌ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

- Advertisement -
spot_img

Latest News

error: Content is protected !!