Thursday, June 4, 2026
Homeಕರಾವಳಿಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಶ್ರೀ ನವೀನ್ ಸಾಲ್ಯಾನ್...

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಶ್ರೀ ನವೀನ್ ಸಾಲ್ಯಾನ್ ಆಯ್ಕೆ

- Advertisement -
- Advertisement -

ಬೆಳ್ತಂಗಡಿ : ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆಗೆ ಸಾಲಗಾರರಲ್ಲದ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಶ್ರೀ ನವೀನ್ ಸಾಲ್ಯಾನ್ ಆಯ್ಕೆಯಾಗಿದ್ದಾರೆ.

ಇವರು ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ಅವರ ವಾಹನ ಚಾಲಕರಾಗಿದ್ದಾರೆ‌.

- Advertisement -

Latest News

error: Content is protected !!