Wednesday, July 15, 2026
Homeಕರಾವಳಿಕರಾವಳಿಯ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಶ್ರೀಕಾಂತ್ ಸಂಪಿಗೆತ್ತಾಯ ನಿಧನ

ಕರಾವಳಿಯ ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಶ್ರೀಕಾಂತ್ ಸಂಪಿಗೆತ್ತಾಯ ನಿಧನ

- Advertisement -
- Advertisement -

ಬೆಳ್ತಂಗಡಿ: ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ರಿಯಲ್ ಎಸ್ಟೇಟ್ ಹಾಗೂ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಉಜಿರೆ ನಿವಾಸಿ ಶ್ರೀಕಾಂತ್ ಸಂಪಿಗೆತ್ತಾಯ(57) ಇಂದು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.

ಇವರಿಗೆ ಮೂರು ದಿನದ ಹಿಂದೆ ರಕ್ತವಾಂತಿ ಅಗಿದ್ದು, ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯೂನಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!