Thursday, June 4, 2026
Homeಕರಾವಳಿಉಡುಪಿಉಡುಪಿ: ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ವೇಳೆ ಕುಸಿದು ಬಿದ್ದು ಕುಂದಾಪುರ ಗ್ರಾಮಾಂತರ ಎಸ್‌ಐ ನಿಧನ

ಉಡುಪಿ: ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ವೇಳೆ ಕುಸಿದು ಬಿದ್ದು ಕುಂದಾಪುರ ಗ್ರಾಮಾಂತರ ಎಸ್‌ಐ ನಿಧನ

- Advertisement -
- Advertisement -

ಉಡುಪಿ: ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ವೇಳೆ ಕುಸಿದು ಬಿದ್ದು ಕುಂದಾಪುರ ಗ್ರಾಮಾಂತರ ಎಸ್‌ಐ ನಿಧನ ನಾಸೀ‌ರ್ ಹುಸೇನ್ (58) ವಿಧಿವಶಾರಾಗಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಭಾನುವಾರ ನಮ್ಮ ಪೊಲೀಸ್ ನಮ್ಮ ಹೆಮ್ಮೆ ಎಲ್ಲರಿಗೂ ಫಿಟೈಸ್ ಡಬ್ ಫ್ರೀ ಕರ್ನಾಟಕ ಸೈಬರ್ ಜಾಗೃತಿಗಾಗಿ 5 ಕಿ.ಮೀ ಮ್ಯಾರಥಾನ್ ಓಟವನ್ನು ಉಡುಪಿ ಅಜ್ಜರಕಾಡು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಮ್ಯಾರಥಾನ್ ನಲ್ಲಿ ಪಾಲ್ಗೊಂಡಿದ್ದ ಕುಂದಾಪುರ ಗ್ರಾಮಾಂತರ ಎಸ್‌ಐ ನಾಸೀ‌ರ್ ಹುಸೇನ್ (58) ಭಾಗಿಯಾಗಿದ್ದರು. ಈ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

- Advertisement -

Latest News

error: Content is protected !!