Monday, July 27, 2026
Homeತಾಜಾ ಸುದ್ದಿರಾಜಕೀಯ ನಿವೃತ್ತಿ ಸುಳಿವು ನೀಡಿದ ಸಿದ್ದರಾಮಯ್ಯ

ರಾಜಕೀಯ ನಿವೃತ್ತಿ ಸುಳಿವು ನೀಡಿದ ಸಿದ್ದರಾಮಯ್ಯ

- Advertisement -
- Advertisement -

ಮಂಡ್ಯ: 2028ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ನಡೆದ ದಿವಂಗತ ಕೆ.ಆರ್.ಪೇಟೆ ಕೃಷ್ಣ ಅವರ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಅವರು ಈ ಹೇಳಿಕೆ ನೀಡಿದರು. ರಾಜಕೀಯದಲ್ಲಿ ಇನ್ನೂ ಮುಂದುವರಿಯುವಂತೆ ಅಭಿಮಾನಿಗಳು ಮನವಿ ಮಾಡಿದರೂ, 2028ರ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

- Advertisement -

Latest News

error: Content is protected !!