Sunday, June 7, 2026
Homeಕರಾವಳಿಪುತ್ತೂರು ಕೋಟಿ-ಚೆನ್ನಯ್ಯ ಕಂಬಳಕ್ಕೆ ಸಿದ್ದರಾಮಯ್ಯ ಚಾಲನೆ

ಪುತ್ತೂರು ಕೋಟಿ-ಚೆನ್ನಯ್ಯ ಕಂಬಳಕ್ಕೆ ಸಿದ್ದರಾಮಯ್ಯ ಚಾಲನೆ

- Advertisement -
- Advertisement -

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಇಂದು ಆಯೋಜಿಸಿದ್ದ ಕೋಟಿ-ಚೆನ್ನಯ್ಯ ಜೋಡುಕರೆ ಕಂಬಳ ಉತ್ಸವವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಚಲನಚಿತ್ರ ನಟ ವಿಜಯ ರಾಘವೇಂದ್ರ, ಮಾಜಿ ಸಚಿವರಾದ ವಿನಯಕುಮಾರ್ ಸೊರಕೆ, ರಮಾನಾಥ ರೈ, ಶಾಸಕರಾದ ಬೈರತಿ ಸುರೇಶ್, ರಾಘವೇಂದ್ರ ಹಿಟ್ನಾಳ್, ಹರೀಶ್ ಕುಮಾರ್, ಮಾಜಿ ಶಾಸಕರಾದ ಶಕುಂತಲಾ ಶೆಟ್ಟಿ, ಶ್ರೀನಿವಾಸ್, ಅಶೋಕ ಪಟ್ಟಣ ಹಾಜರಿದ್ದರು.

ಇದೇ ವೇಳೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹಾಜಬ್ಬ, ಆಧುನಿಕ ಭಗೀರಥ ಮಹಾಲಿಂಗ ನಾಯಕ, ಪ್ರಗತಿಪರ ಕೃಷಿಕ ಕೇಶವ ಭಂಡಾರಿ ಅವರನ್ನು ಸಿದ್ದರಾಮಯ್ಯ ಅವರು ಗೌರವಿಸಿದರು.

- Advertisement -

Latest News

error: Content is protected !!